ಪುತ್ತೂರು

ಕೇಂದ್ರ ಗೃಹ ಸಚಿವ ಅಮಿತ್‍ಶಾ ಆಗಮನ ಹಿನ್ನಲೆ : ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು : ಅಮಿತ್‍ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸುವ ಹಿನ್ನಲೆಯಲ್ಲಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗುರುವಾರ ಪ್ರಾರ್ಥ‍ನೆ ಸಲ್ಲಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್‍.ಭಟ್‍ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ,, ನಗರಸಭೆ ಅಧ್ಯಕ್ಷ ಜೀವಂಧರ್‍ ಜೈನ್‍, ಬಿಜೆಪಿ ಮುಖಂಡರಾದ ಅಪ್ಪಯ್ಯ ಮಣಿಯಾಣಿ, ಸಾಜ ರಾಧಾಕೃಷ್ಣ ಆಳ್ವ,, ರಾಧಾಕೃಷ್ಣ ಬೋರ್ಕರ್‍, ರಾಜೇಶ್‍ […]

ಕೇಂದ್ರ ಗೃಹ ಸಚಿವ ಅಮಿತ್‍ಶಾ ಆಗಮನ ಹಿನ್ನಲೆ : ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಕೃಷಿಕರಾದ ತುಳುವರ ಪ್ರಮುಖ ಹಬ್ಬ ಕೆಡ್ಡಸ | ಏನಿದು ಕೆಡ್ಡಸ ; ಆಚರಣೆ ಹೇಗೆ | ಇಲ್ಲಿದೆ ಕಂಪ್ಲೀಟ್ ಸ್ಟೋರಿ

ಪುತ್ತೂರು : ಮೂಲತಃ ಕೃಷಿರಾದ ತುಳುವರ ಹಬ್ಬಗಳು ಕೃಷಿ ಆಧಾರಿತ ಹಿನ್ನಲೆಯಲ್ಲಿ ಆಚರಿಸಲಾಗುತ್ತಿದ್ದು, ಈ ಪೈಕಿ ಕೆಡ್ಡಸ ತುಳುವರ ಪೊನ್ನಿ ಅಥವಾ ಪುಯಿಂತೆಲ್ (ಫೆಬ್ರವರಿ) ತಿಂಗಳಿನ  27 ರಿಂದ ಕುಂಭ ಸಂಕ್ರಮಣದ ವರೆಗೆ ಅಂದರೆ ಮೂರು ದಿನ ಕೆಡ್ಡಸ ಆಚರಿಸಲ್ಪಡುತ್ತದೆ. ಶುರು ಕೆಡ್ಡಸ, ನಡುಕೆಡ್ಡಸ ಹಾಗೂ ಕಡೆಕೆಡ್ಡಸ ಎಂದು ಆಚರಣೆಗೊಳ್ಳುತ್ತದೆ. ಏನಿದು ಕೆಡ್ಡಸ : ನಮ್ಮ ಪೂರ್ವಿಕರು ಭೂಮಿಯನ್ನು ಹೆಣ್ಣೆಂದು ಪರಿಗಣಿಸಿ ಆರಾಧಿಸಿಕೊಂಡು ಬಂದಿದ್ದು, ಹೆಣ್ಣಾದ ಭೂಮಿತಾಯಿಯು ವರ್ಷಕ್ಕೆ ಮೂರುದಿನ ರಜಸ್ವಲೆಯಾಗುತ್ತಾಳೆ (ಋತುಮತಿ) ಎಂದು ನಂಬಿಕೆಯಿದೆ. ಈ

ಕೃಷಿಕರಾದ ತುಳುವರ ಪ್ರಮುಖ ಹಬ್ಬ ಕೆಡ್ಡಸ | ಏನಿದು ಕೆಡ್ಡಸ ; ಆಚರಣೆ ಹೇಗೆ | ಇಲ್ಲಿದೆ ಕಂಪ್ಲೀಟ್ ಸ್ಟೋರಿ Read More »

ಶಾಸಕರ ಹೇಳಿಕೆಯನ್ನು ಅನ್ಯಥಾ ಭಾವಿಸಬೇಕಾಗಿಲ್ಲ | ಶಾಸಕರ ಹೇಳಿಕೆಯನ್ನು ಸಮರ್ಥಿಸಿಕೊಂಡ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್

ಪುತ್ತೂರು: ಅಮಿತ್ ಶಾ ಅವರು ಪುತ್ತೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ನಾನಾ ರೀತಿಯ ಹೇಳಿಕೆಗಳನ್ನು ನೀಡಲು ಶುರು ಮಾಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಶಾಸಕ ಸಂಜೀವ ಮಠಂದೂರು ಅವರು, ಅಣಬೆಗೆ ಹೋಲಿಸಿ ಮಾತನಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅನಪೇಕ್ಷಿತ ಸಂದೇಶವನ್ನು ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ ಎಂದು ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಹೇಳಿದರು. ಶಾಸಕ ಸಂಜೀವ ಮಠಂದೂರು ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶಗಳು ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಜೀವಂಧರ್ ಜೈನ್ ಅವರು ಈ

ಶಾಸಕರ ಹೇಳಿಕೆಯನ್ನು ಅನ್ಯಥಾ ಭಾವಿಸಬೇಕಾಗಿಲ್ಲ | ಶಾಸಕರ ಹೇಳಿಕೆಯನ್ನು ಸಮರ್ಥಿಸಿಕೊಂಡ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ Read More »

ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ಪುತ್ತೂರು : ಕಡಬ ತಾಲೂಕಿನ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಮಂಗಳವಾರ ಹಾಗೂ ಬುಧವಾರ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಸೋಮವಾರ ಊರ ಭಕ್ತಾದಿಗಳಿಂದ ಸವಣೂರು ಪುರುಬೆಟ್ಟು ಜಿನಮಂದಿರದ ವಠಾರದಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಮಂಗಳವಾರ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ ದಿನದ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲಪೂಜೆ, ಅನ್ನಸಂತರ್ಪಣೆ ಜರಗಿತು. ಸಂಜೆ

ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಸಂಪನ್ನ Read More »

ದೈಪಿಲದಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ

ಪುತ್ತೂರು : ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕ್ಷೇತ್ರ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್‍ ದೈವ, ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ ಬುಧವಾರ ನಡೆಯಿತು.

ದೈಪಿಲದಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವ Read More »

ನಾರಾಯಣ ತೋಳ್ಪಾಡಿ ನಿಧನ

ಪುತ್ತೂರು : ಪುತ್ತೂರಿನ ಹೆಸರಾಂತ ಛಾಯಾ ಗ್ರಾಹಕ ಕಲ್ಲಾರೆ ರಾಘವೇಂದ್ರ ಮಠದ ಬಳಿ ನಿವಾಸಿ ನಾರಾಯಣ ತೊಲ್ಪಾಡಿ (91) ಬುಧವಾರ ನಿಧನ ಹೊಂದಿದರು. ಕಳೆದ ಕೆಲ ಸಮಯದಿಂದ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮೃತರು ಮೂಲತ  ನರಿಮೊಗರು ಗ್ರಾಮದ ಶಾಂತಿಗೋಡು ಸಮೀಪದ ತೊಳ್ಪಾಡಿಯವರು. ಕಳೆದ ಐದು ದಶಕಕ್ಕೂ ಅಕ ಕಾಲದಿಂದ ಛಾಯಚಿತ್ರಗ್ರಾಹಕರಾಗಿ ಸೇವೆ ಸಲ್ಲಿಸಿ ಅಪಾರ ಜನ ಮನ್ನಣೆ ಗಳಿಸಿದ್ದರು. ಚಿತ್ರಗಳನ್ನು ತೆಗೆದು ಅದನ್ನು ಪ್ರಿಂಟ್ ಮಾಡಿದ ಬಳಿಕ ಪೆನ್ಸಿಲ್ ಡ್ರಾಯಿಂಗ್ ಮೂಲಕ ಅದನ್ನು ಇನ್ನಷ್ಟು ಅಕರ್ಷಕಗೊಳಿಸುತ್ತಿದ್ದ

ನಾರಾಯಣ ತೋಳ್ಪಾಡಿ ನಿಧನ Read More »

ಶಾ ಆಗಮನ : ಬನ್ನೂರಿನಲ್ಲಿ ಅಲಂಕಾರ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ದಾರಂದಕುಕ್ಕು ವೀರ ಮಾರುತಿ ಸರ್ಕಲ್ ಆವರಣದಲ್ಲಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆಯಲಿರುವ ಅಮಿತ್ ಶಾ ಆಗಮನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲಂಕಾರ ಮಾಡಲಾಯಿತು. ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಏಕ, ಸದಸ್ಯರಾದ ಶಿನಪ್ಪ ಕುಲಾಲ್, ತಿಮಪ್ಪ ಪೂಜಾರಿ, ಬೂತ್ ಅಧ್ಯಕ್ಷ ತಿಮಪ್ಪ ಗೌಡ, ಹರೀಣಾಕ್ಷಿ ಡಿಕಯ್ಯ, ರಮೇಶ್ ದಾಸಯ್ಯ, ಚಿದಾನಂದ, ವಿಶು ಕುಮಾರ್, ರಾಜಶೇಖರ್ ಸೂರಜ್ ಗೊಳ್ತಿಲ ರಮೇಶ್ ಏಕ ಉಪಸ್ಥಿತರಿದ್ದರು. ಫೆ.11 ರಂದು ಮೊದಲ ಬಾರಿಗೆ

ಶಾ ಆಗಮನ : ಬನ್ನೂರಿನಲ್ಲಿ ಅಲಂಕಾರ Read More »

ಬೃಹತ್ ಕೃಷಿಯಂತ್ರ ಮೇಳಕ್ಕೆ ಅಂತಿಮ ಸಿದ್ಧತೆ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾಹಿತಿ

ಪುತ್ತೂರು : ಕಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇವರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 10ರಿಂದ 12ರವರೆಗೆ 5ನೇ ಬೃಹತ್‌ ಕೃಷಿಯಂತ್ರ ಮೇಳ 2023 ಮತ್ತು ಕನಸಿನ ಮನೆ ಪ್ರದರ್ಶನಕ್ಕೆ ಎಲ್ಲಾ ಸಿದ್ಧತೆಗಳು ಮುಕ್ತಾಯದ ಹಂತದಲ್ಲಿವೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.

ಬೃಹತ್ ಕೃಷಿಯಂತ್ರ ಮೇಳಕ್ಕೆ ಅಂತಿಮ ಸಿದ್ಧತೆ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾಹಿತಿ Read More »

ಅಮಿತ್ ಶಾ ಭೇಟಿ ಅಭಿಮಾನಿಗಳಿಗೆ ಖುಷಿ, ವಿರೋಧಿಗಳಿಗೆ ನಡುಕ : ಶಾಸಕ ಸಂಜೀವ ಮಠಂದೂರು

ಪುತ್ತೂರು : ರಾಜ್ಯಕ್ಕೆ ಸಂದೇಶ ನೀಡಲು, ಅಮಾಯಕರ ಹತ್ಯೆಗೈದ ಮತಾಂಧರಿಗೆ ಸಂದೇಶ ನೀಡಲು, ಮುಂದಿನ ಚುನಾವಣೆಯಲ್ಲಿ ಗೆದ್ದೇ ಗೆಲ್ತೇವೆ ಎನ್ನುವ ಸಂದೇಶ ನೀಡುವ ಕಾರ್ಯಕ್ರಮ ಫೆ. ೧೧ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಕೇಂದ್ರ ಗೃಹ ಸಚಿವ, ಸಹಕಾರಿ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ದರ್ಬೆ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅಮಿತ್ ಶಾ ಅವರು ಪುತ್ತೂರಿಗೆ

ಅಮಿತ್ ಶಾ ಭೇಟಿ ಅಭಿಮಾನಿಗಳಿಗೆ ಖುಷಿ, ವಿರೋಧಿಗಳಿಗೆ ನಡುಕ : ಶಾಸಕ ಸಂಜೀವ ಮಠಂದೂರು Read More »

ಫೆ.10 : ಆತ್ಮಾನಂದ ರೈ ನಿರ್ಮಾಣದ ತುಳು ಚಲನಚಿತ್ರ “ಪಿಲಿ” ಪುತ್ತೂರಿನಲ್ಲಿ ಬಿಡುಗಡೆ

ಪುತ್ತೂರು : ಎನ್‍.ಎನ್‍.ಎಮ್‍. ಪ್ರೊಡಕ್ಷನ್‍ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾ‍ಣದ ತುಳು ಚನಲಚಿತ್ರ “ಪಿಲಿ” ಫೆ.10 ರಂದು ಪುತ್ತೂರಿನಲ್ಲಿ ಬಿಡುಗಡೆಯಾಗಲಿದೆ ಎಂದು ಚನಲಚಿತ್ರ ನಿರ್ದೇ‍ಶಕ ಮಯೂರ್‍ ಆರ್‍. ಶೆಟ್ಟಿ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸಿನೆಮಾದ ಪ್ರೀಮಿಯರ್‍ ಶೋ ದುಬೈನಲ್ಲಿ ನಡೆದಿದೆ. ಚಿತ್ರದಲ್ಲಿ ಯುವ ನಟ ಭರತ್ ಭಂಡಾರಿ ಕಥೆ ಬರೆದು ಪ್ರಥಮ ನಾಯಕ ನಟರಾಗಿ ಮಿಂಚಿದ್ದಾರೆ. ಸ್ವಾತಿ ಶೆಟ್ಟಿ ನಾಯಕಿ ನಟಿಯಾಗಿದ್ದಾರೆ. ವಿಜಯ ಕುಮಾರ್‍ ಕೊಡಿಯಾಲ್‍ಬೈಲ್‍, ಖ್ಯಾತ ನಟ ನವೀನ್‍ ಡಿ.ಪಡೀಲ್‍, ಅರವಿಂದ

ಫೆ.10 : ಆತ್ಮಾನಂದ ರೈ ನಿರ್ಮಾಣದ ತುಳು ಚಲನಚಿತ್ರ “ಪಿಲಿ” ಪುತ್ತೂರಿನಲ್ಲಿ ಬಿಡುಗಡೆ Read More »

error: Content is protected !!
Scroll to Top