ಪುತ್ತೂರು ಕಂಬಳದಲ್ಲಿ ಅಸಭ್ಯ ವರ್ತನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಶ್ರೀ ಮಹಾಲಿಂಗೇಶ್ವರ ಮೊರೆ ಹೋದ ಕಂಬಳ ಸಮಿತಿ
ಪುತ್ತೂರು : ಪುತ್ತೂರಿನಲ್ಲಿ ಜ.೨೮ ರಂದು ನಡೆದ ಕಂಬ ಕೂಟದಲ್ಲಿ ನಡೆದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಬುಧವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಸಲ್ಲಿಸಿದರು. ಬುಧವಾರ ಮಧ್ಯಾಹ್ನ ಮಹಾಪೂಜೆ ಮೊದಲು ಕಂಬಳ ಸಮಿತಿ ಗೌರವಾಧ್ಯಕ್ಷೆ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿತು. ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ಯಾರೋ ವ್ಯಕ್ತಿ […]










