ಪುತ್ತೂರು

ಫೆ.5 : ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ

ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಬಂಟ್ವಾಳ : ಬಂಟ್ವಾಳ ತಾಲೂಕಿನ ಬೋಳಂತೂರು ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಫೆ.5 ಆದಿತ್ಯವಾರ ನಡೆಯಲಿದೆ. ಬೆಳಗ್ಗೆ 10  ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ […]

ಫೆ.5 : ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ Read More »

ನಗರಸಭೆ ನೌಕರರ ಮುಷ್ಕರ : ತ್ಯಾಜ್ಯ ವಿಲೇವಾರಿ, ನೀರು ಪೂರೈಕೆಯಲ್ಲಿ ವ್ಯತ್ಯಯ

ಪುತ್ತೂರು : ಪುತ್ತೂರು ನಗರಸಭೆಯ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ಸೂಪರ್‌ವೈಸರ್‌ಗಳು, ನೀರು ಸರಬರಾಜು ಪಂಪು ಚಾಲಕರು ಮತ್ತಿತರ ನೌಕರರು ತಮ್ಮ ಬೇಡಿಕೆ ಈಡೇರಿಕೆಗಾಗಿ ಮುಷ್ಕರದಲ್ಲಿ ಭಾಗವಹಿಸುತ್ತಿದ್ದು, ಈ ಹಿನ್ನಲೆಯಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ, ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಪುತ್ತೂರು ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

ನಗರಸಭೆ ನೌಕರರ ಮುಷ್ಕರ : ತ್ಯಾಜ್ಯ ವಿಲೇವಾರಿ, ನೀರು ಪೂರೈಕೆಯಲ್ಲಿ ವ್ಯತ್ಯಯ Read More »

ಫೆ.5 : ಶಾಂತಿಗೋಡು : ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು : ಶಾಂತಿಗೋಡು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ  ನೇಮೋತ್ಸವ  ಫೆ.5 ರಂದು ನಡೆಯಲಿದೆ. ನೇಮೋತ್ಸವದ ಅಂಗವಾಗಿ ಫೆ.2 ರಂದು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಂಗಪೂಜೆ, 3 ರಂದು ಶಾಸ್ತಾವು ದೇವಸ್ಥಾನದಲ್ಲಿ ರಂಗಪೂಜೆ, 4ರಂದು 6.30 ಕ್ಕೆ ಊರವರಿಂದ ಭಜನಾ ಕಾರ್ಯಕ್ರಮ, ಸರೋಳಿ ಮನೆಯಿಂದ ಭಂಡಾರ ಬರುವುದು, ನಂತರ  ಶಿರಾಡಿ ದೈವದ ಭಂಡಾರ ತೆಗೆಯುವುದು.  ಫೆ.5 ರಂದು ಬೆಳಿಗ್ಗೆ ದೈವಗಳ ನೆಮೋತ್ಸವ, ರಾತ್ರಿ ಗಂಟೆ 10ಕ್ಕೆ ಶಾಂತಿಗೋಡು ದೊಡ್ಡಮನೆಯಿಂದ ಮಾರಿ ಹೊರಡುವುದು ಎಂದು ದೈವಸ್ಥಾನದ ಪ್ರಕಟಣೆ

ಫೆ.5 : ಶಾಂತಿಗೋಡು : ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

ಫೆ.1 ರಿಂದ 6 : ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಹಾಗೂ ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿ ಬೆಂದ್ರ್‌ತೀರ್ಥದ ವರ್ಷಾವಧಿ ಜಾತ್ರೋತ್ಸವ

ಪುತ್ತೂರು : ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಹಾಗೂ ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿ ಬೆಂದ್ರ್‌ತೀರ್ಥದಲ್ಲಿ ವರ್ಷಾವಧಿ ಜಾತ್ರೋತ್ಸವ ಫೆ.1 ಬುಧವಾರದಿಂದ 6 ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಫೆ.೧ ಬುಧವಾರ ಸಂಜೆ ಬಲಿವಾಡು, ಹಸಿರುವಾಣಿ ಶೇಖರಣೆ, ದೇವತಾ ಪ್ರಾರ್ಥನೆ, ಉಗ್ರಾಣ ಮುಹೂರ್ತ, ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ದೈವಗಳ ಭಂಡಾರ ಆಗಮನ, ರಾತ್ರಿ ಅತ್ತಾಳ ಪೂಜೆ, ಮಹಾಪೂಜೆ, ಮಂಗಳಾರತಿ ನಡೆಯಲಿದೆ. ಫೆ.2 ರಂದು ಪ್ರಾತಃಕಾಲ ಪೂಜೆ, ದೇವತಾ ಪ್ರಾರ್ಥನೆ, ಬೆಂದ್ರ್‌ತೀರ್ಥ

ಫೆ.1 ರಿಂದ 6 : ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಹಾಗೂ ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿ ಬೆಂದ್ರ್‌ತೀರ್ಥದ ವರ್ಷಾವಧಿ ಜಾತ್ರೋತ್ಸವ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಬಿ.ಸಿ.ಟ್ರಸ್ಟ್‌ನ ಕೇಂದ್ರ ಒಕ್ಕೂಟದ ಪದಗ್ರಹಣ,

ಪ್ರಗತಿ ಬಂಧು ತಂಡಗಳಿಗೆ ಕೃಷಿ ಸಲಕರಣೆಗಳ ವಿತರಣೆ:ಶಾಸಕ ಸಂಜೀವ ಮಠಂದೂರು ವಿಟ್ಲ : ವಿಟ್ಲ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಭಿವೃದಿ ಯೋಜನೆ ಬಿ. ಸಿ ಟ್ರಸ್ಟ್, ವಿಟ್ಲ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಒಕ್ಕೂಟದ ಪದಗ್ರಹಣ, ನವಜೀವನ ಸದಸ್ಯರ ಸಮಾವೇಶ ಹಾಗೂ ಪ್ರಗತಿ ಬಂಧು ತಂಡಗಳಿಗೆ ಕೃಷಿ ಸಲಕರಣೆಗಳ ವಿತರಣೆ ಹಾಗೂ ಒಕ್ಕೂಟಗಳ ಸಾಧನಾ ಸಮಾವೇಶ ಮಂಗಳವಾರ ವಿಟ್ಲ ಚಂದಳಿಕೆ ಭಾರತ್ ಅಡಿಟೋರಿಯಂನಲ್ಲಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಬಿ.ಸಿ.ಟ್ರಸ್ಟ್‌ನ ಕೇಂದ್ರ ಒಕ್ಕೂಟದ ಪದಗ್ರಹಣ, Read More »

ಫೆ.14 : ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಹಸ್ರ ಕುಂಕುಮಾರ್ಚನೆ ಸೇವೆ

ಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವಿಗೆ ಸಹಸ್ರ ಕುಂಕುಮಾರ್ಚನೆ ಸೇವೆ ಫೆ.14 ಶುಕ್ರವಾರ ರಾತ್ರಿ 7.೦೦ ಗಂಟೆಗೆ ನಡೆಯಲಿದೆ. ಸರ್ವರ ಶ್ರೇಯೋಭಿವೃದ್ಧಿಗಾಗಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ರಾತ್ರಿ 7 ಗಂಟೆಗೆ ಸಹಸ್ರ ಕುಂಕುಮಾರ್ಚನೆ, 7.15 ರಿಂದ ಮಾತೆಯರಿಂದ ಲಲಿತ ಸಹಸ್ರನಾಮ ಪಾರಾಯಣ, 7.45 ಕ್ಕೆ ಭಜನೆ, 8.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಫೆ.14 : ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಹಸ್ರ ಕುಂಕುಮಾರ್ಚನೆ ಸೇವೆ Read More »

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು : ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸೋಮವಾರ ನಡೆಯಿತು.ಪುತ್ತೂರು ಶಾಸಕ ಸಂಜೀವ ಮಠದೂರು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅಶೋಕ್ ರೈ ಸೊರಕೆ, ಹಿರಿಯ ವಿದ್ಯಾರ್ಥಿ ವಿನೋದ್‌ಶಾಂತಿಗೋಡು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ್ ಶೆಟ್ಟಿ ಸ್ವಾಗತಿಸಿದರು.

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಫೆ. 4: ಪುತ್ತೂರು ರೋಟರಿ ಕ್ಲಬ್ ನಿಂದ ಶಾಸಕರೊಂದಿಗೆ ಮುಖಾಮುಖಿ – ರೋಟರಿ ಜನತಾ ಅದಾಲತ್

ಪುತ್ತೂರು: ರೋಟರಿ ಜಿಲ್ಲೆ 3181, ವಲಯ 5ರ ಪ್ರತಿಷ್ಠಿತ ರೋಟರಿ ಕ್ಲಬ್ ಪುತ್ತೂರು ಇದರ ನೇತೃತ್ವದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಜೊತೆ ಮುಖಾಮುಖಿ ಕಾರ್ಯಕ್ರಮ ರೋಟರಿ ಜನತಾ ಅದಾಲತ್ ಪುತ್ತೂರು ಜೈನಭವನದಲ್ಲಿ ಫೆ. 4ರಂದು ಸಂಜೆ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅಭಿವೃದ್ಧಿ ಕುರಿತಾದ ಯಾವುದೇ ಪ್ರಶ್ನೆ ಕೇಳಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಪ್ರಶ್ನೆಗಳನ್ನು ತಮ್ಮ ಹೆಸರು ಹಾಗೂ ವಿಳಾಸದೊಂದಿಗೆ ವಾಟ್ಸ್ ಆ್ಯಪ್ ಸಂಖ್ಯೆ 8660690391 ಅಥವಾ ರೋಟರಿ ಕ್ಲಬ್ ಪುತ್ತೂರು, ಕೋಂ.

ಫೆ. 4: ಪುತ್ತೂರು ರೋಟರಿ ಕ್ಲಬ್ ನಿಂದ ಶಾಸಕರೊಂದಿಗೆ ಮುಖಾಮುಖಿ – ರೋಟರಿ ಜನತಾ ಅದಾಲತ್ Read More »

ಫೆ.4 : ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು: ನೆಹರುನಗರದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ  ವಾರ್ಷಿಕ ಜಾತ್ರೋತ್ಸವ ಫೆ.4 ಶನಿವಾರ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ  9.00 ಕ್ಕೆ ಕಾರ್ಜಾಲು ಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, 11.30. ಕ್ಕೆ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ, ರಾತ್ರಿ 7.30 ಕ್ಕೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಡುವುದು. ರಾತ್ರಿ ಗಂಟೆ 9.30 ಕ್ಕೆ ಗೊಂದಳ ಪೂಜೆ, 12.00 ಕ್ಕೆ ಶ್ರೀ ಕಲ್ಕುಡ

ಫೆ.4 : ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »

ಸರ್ವೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಸರ್ವೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಕಾರ್ಯಕ್ರಮ ಹಾಗೂ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಮಂಗಳವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ಮಕ್ಕಳ‌ ಪ್ರತಿಭಾ ಪ್ರದರ್ಶನಕ್ಕೆ ಶಿಕ್ಷಕರು ಒಂದೆಡೆ ಪ್ರಯತ್ನ ಮಾಡುತ್ತಿದ್ದರೆ, ಅದಕ್ಕೆ ಪೂರಕವಾಗಿ ಮೂಲಭೂತ‌ ಸೌಕರ್ಯಗಳನ್ನು ಒದಗಿಸುವ ಮೂಲಕ‌‌ ಶಾಲೆಯ ಅಭಿವೃದ್ಧಿ  ಕಾರ್ಯ ಸರಕಾರದಿಂದ ಆಗುತ್ತಿದೆ ಎಂದರು.  ಎಸ್ ಡಿ ಎಂ ಸಿ ಅಧ್ಯಕ್ಷ ಹನೀಫ್ ರೆಂಜಾಲಾಡಿ , ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ನಾಯ್ಕ್,,

ಸರ್ವೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ಮಾಟ್೯ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

error: Content is protected !!
Scroll to Top