ಪುತ್ತೂರು ದೇಗುಲದಲ್ಲಿ ಎಸ್.ಪಿ.ವೈ.ಎಸ್.ಎಸ್.ನಿಂದ 108 ಸೂರ್ಯ ನಮಸ್ಕಾರ
ಪುತ್ತೂರು: ರಥಸಪ್ತಮಿ ಪ್ರಯುಕ್ತ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ ನಡೆಯಿತು. ಭಜನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ರಾಮದಾಸ ಗೌಡ, ಸಮಿತಿಯ ಪ್ರಾಂತ ಸಂಚಾಲಕ ಹರೀಶ್, ಕಾರ್ಯಕ್ರಮ ಸಂಚಾಲಕ ರಾಮಚಂದ್ರ, ಸಮಿತಿಯ ಮಹಾಲಿಂಗೇಶ್ವರ ಶಾಖೆಯ ಮುಖ್ಯ ಶಿಕ್ಷಕಿ ಆಶಾಲತಾ ಮೊದಲಾದವರು ಉಪಸ್ಥಿತರಿದ್ದರು. ಅ.ರಾ. ರಾಮಸ್ವಾಮಿ […]
ಪುತ್ತೂರು ದೇಗುಲದಲ್ಲಿ ಎಸ್.ಪಿ.ವೈ.ಎಸ್.ಎಸ್.ನಿಂದ 108 ಸೂರ್ಯ ನಮಸ್ಕಾರ Read More »










