ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ
ಪುತ್ತೂರು: ಬೆಳಂದೂರು ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜ. 13ರಂದು ಧನುಪೂಜೆ, ಹೋಮ ಕಲಶಾಭಿಷೇಕ ನಡೆಯಿತು. ಬೆಳಿಗ್ಗೆ 5ಕ್ಕೆ ಧನುಪೂಜೆ, 6ರಿಂದ ಶ್ರೀ ಗಣಪತಿ ಹೋಮ ಅಂಕುರ ಪೂಜೆ , ಪ್ರಾಯಶ್ಚಿತ ಹೋಮ ನಡೆಯಿತು. ನಂತರ ಬೆಳಂದೂರು ವಿಷ್ಣು ಪ್ರಿಯ ಭಜನಾ ಮಂಡಳಿ. ಕಲ್ಲಮಾಡ ಶ್ರೀ ಉಳ್ಳಾಕುಲು ಯುವಕ ಮಂಡಲದಿಂದ ಭಜನೆ ಜರಗಿತು. ಮಧ್ಯಾಹ್ನ ಹೋಮ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ಮಧ್ಯಾಹ್ನ 3ರಿಂದ ಕುದ್ಮಾರು ಶ್ರೀ ಪಂಚಲಿಂಗೇಶ್ವರ […]
ಅಗಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ | ವಿವಿಧ ಧಾರ್ಮಿಕ ಕಾರ್ಯಕ್ರಮ Read More »








