ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ
ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮ ಧರ್ಮದ ಶಕ್ತಿಯನ್ನು ಅನಾವರಣ ಮಾಡಿ, ಮಾದರಿ ಸಮಾರಂಭ ಎಂಬ ಪ್ರಶಂಸೆಗೆ ಪಾತ್ರವಾಗಿದೆ. ಎಲ್ಲಾ ಪಕ್ಷ ಮುಖಂಡರೂ ಭಾಗವಹಿಸಿದ್ದು ಪಕ್ಷಾತೀತ ಎಂದು ಸಾಬೀತಾದರೆ, ಎಲ್ಲಾ ಸಮುದಾಯದವರು ಭಾಗವಹಿಸುವ ಮೂಲಕ ಆದಿಚುಂಚನಗಿರಿ ಮಹಾಸಂಸ್ಥಾನ ಇಡೀ ಸಮಾಜಕ್ಕೆ ಮಾರ್ಗದರ್ಶಕ ಎನ್ನುವುದನ್ನು ರುಜುವಾತು ಪಡಿಸಿತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತಪಡಿಸಿ, ಸಂದೇಶ ರವಾನೆ ಆಗುತ್ತಿತ್ತು. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ […]
ಹಿಂದೂ ಧರ್ಮದ ಶಕ್ತಿ ಪ್ರದರ್ಶಿಸಿದ ಒಕ್ಕಲಿಗ ಸಮಾವೇಶ Read More »










