ಮೇದಿನಿ ಎಂ. ಮರಾಠೆ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆ
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಎಂ. ಮರಾಠೆ ಅವರು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ. ಜನವರಿ 27ರಿಂದ 30ರವರೆಗೆ ಚೆನೈನ ಬಿ.ಎಸ್.ಅಬ್ದುರ್ ರೆಹಮಾನ್ ಕ್ರೆಸೆಂಟ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್ ಎಂಡ್ ಟೆಕ್ನಾಲಜಿ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಇವರು ವಿಶ್ವೇಶ್ವರಯ್ಯ […]
ಮೇದಿನಿ ಎಂ. ಮರಾಠೆ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆ Read More »










