ಬಿಜತ್ರೆ ಕಾಲನಿಗೆ ಅಚ್ಛೇ ದಿನ್: ಕಾಮಗಾರಿ ಶಿಲಾನ್ಯಾಸ ನೆರವೇರಿಸಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಒಳಮೊಗ್ರು ಗ್ರಾಮದ ಬಿಜತ್ರೆ ಪರಿಶಿಷ್ಠ ಪಂಗಡ ಕಾಲೋನಿಗೆ ಮಂಜೂರಾಗಿರುವ 20 ಲಕ್ಷ ರೂ. ಅನುದಾನದ ಅಬಿವೃಧ್ದಿ ಕಾಮಗಾರಿಯ ಶಿಲಾನ್ಯಾಸವನ್ನು ಶಾಸಕ ಸಂಜೀವ ಮಠದೂರು ಅವರು ನೆರವೇರಿಸಿದರು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5 ವರ್ಷದ ಅವಧಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಅತೀ ಹೆಚ್ಚು ಅನುದಾನವನ್ನು ರಸ್ತೆ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ. ರಸ್ತೆ ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವ ದೃಷ್ಠಿಯಿಂದ ಕಾಂಕ್ರೀಟ್ ರಸ್ತೆಗೆ ಹೆಚ್ಚಿನ ಮಹತ್ವವವನ್ನು ನೀಡಲಾಗಿದೆ. ನೂತನ ವರ್ಷಕ್ಕೆ ಒಳಮೊಗ್ರು ಬಿಜತ್ರೆ ಕಾಲೋನಿ ಮಹಾಜನತೆಗೆ […]
ಬಿಜತ್ರೆ ಕಾಲನಿಗೆ ಅಚ್ಛೇ ದಿನ್: ಕಾಮಗಾರಿ ಶಿಲಾನ್ಯಾಸ ನೆರವೇರಿಸಿ ಶಾಸಕ ಸಂಜೀವ ಮಠಂದೂರು Read More »










