ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ ಕುಂಜೂರುಪಂಜ ಶ್ರೀ ಮಂಜುನಾಥ ಸಭಾಭವನದಲ್ಲಿ ನಡೆಯಿತು. ಯೋಜನೆಯ ಮೇಲ್ವಿಚಾರಕ ಹರೀಶ್ ಕೆ. ಮಾತನಾಡಿ, ಒಗ್ಗಟ್ಟಿನಿಂದ ಮುನ್ನಡೆದರೆ ಸಂಘವನ್ನು, ಘಟಕವನ್ನು ಮಾದರಿಯಾಗಿ ರೂಪಿಸಬಹುದು. ಎಲ್ಲರ ಸಹಕಾರ ಇದ್ದರೆ ತಂಡವನ್ನು ಬಲಪಡಿಸಬಹುದು ಎಂದ ಅವರು, ಶೌರ್ಯ ತಂಡದ ಸದಸ್ಯರು ಗ್ರಾಮಕ್ಕೆ ಸಂಬಂಧಪಟ್ಟ ಬೇರೆ ಬೇರೆ ಸೇವೆಗಳಲ್ಲಿ ಭಾಗವಹಿಸಬಹುದು. ತಿಂಗಳಿಗೆ ಒಂದು ಸೇವೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದರು. ಜಾತ್ರೋತ್ಸವ ಹಾಗೂ ನೇಮೋತ್ಸವದಲ್ಲಿ ಸೇವೆ ಸಲ್ಲಿಸಿದ ಸದಸ್ಯರಿಗೆ ಅಭಿನಂದನೆ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ಘಟಕದ ಮಾಸಿಕ ಸಭೆ Read More »










