ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೆಡಿಕಲ್ ಕಾಲೇಜು ಸ್ಥಾಪನೆ: ಹೋರಾಟ ಸಮಿತಿ
ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕು ಎನ್ನುವುದು ಜಿಲ್ಲಾ ಕೇಂದ್ರಕ್ಕೆ ಪೂರಕವಾದ ಬೇಡಿಕೆ. ಆದ್ದರಿಂದ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಾಲೇಜು ನಿರ್ಮಾಣದ ಅನಿವಾರ್ಯತೆಯ ಬಗ್ಗೆ ನೆನಪಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸಂಚಾಲಕ ಲಕ್ಷ್ಮೀಶ ಗಬ್ಲಡ್ಕ ಹೇಳಿದರು. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರ ಈಗಾಗಲೇ ಪುತ್ತೂರಿನಲ್ಲಿ 40 ಎಕರೆ ಜಾಗ ಮೀಸಲಿಟ್ಟಿದೆ. ಈ ಜಾಗಕ್ಕೆ ಬೇಲಿ ನಿರ್ಮಿಸಿ, ನಾಮಫಲಕ ಅಳವಡಿಸಬೇಕು. ಅನ್ಯ ಕಾರ್ಯಕ್ಕೆ ಈ ಜಾಗವನ್ನು […]
ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೆಡಿಕಲ್ ಕಾಲೇಜು ಸ್ಥಾಪನೆ: ಹೋರಾಟ ಸಮಿತಿ Read More »










