ಜ. 9ರಂದು ವಿವೇಕಾನಂದದಲ್ಲಿ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ
ಪುತ್ತೂರು: ಟಿಪ್ಪು ನಿಜ ಕನಸುಗಳು ನಾಟಕದ 21ನೇ ಪ್ರದರ್ಶನವು ಜ. 9ರಂದು ಸಂಜೆ 6.30ರಿಂದ ಪುತ್ತೂರು ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ರಂಗ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ನಾಟಕ ರಚಿಸಿ, ನಿರ್ದೇಶನ ಮಾಡಿರುವ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ. ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದ ಅವರು, ಚರಿತ್ರೆಕಾರರು ಬರೆದದ್ದೇ ಸತ್ಯ ಎಂದು ಅದನ್ನು ಪಠ್ಯವಾಗಿಸಿ ಇದೇ ಸತ್ಯ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ನಡೆದು ಬಂದಿತ್ತು. ಇದನ್ನು ಮೀರಿದ ಟಿಪ್ಪು ಕುರಿತ ಸತ್ಯದ ಅನಾವರಣ ಈ ನಾಟಕ […]
ಜ. 9ರಂದು ವಿವೇಕಾನಂದದಲ್ಲಿ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ Read More »









