ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕೋತ್ಸವ
ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಜ. 6ರಂದು ಶೈಕ್ಷಣಿಕೋತ್ಸವ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಾಲೆಗಳಲ್ಲಿ ಮಹತ್ತರವಾದ ಬದಲಾವಣೆಗಳು ನಡೆಯುತ್ತಿವೆ. ಪ್ರಧಾನಮಂತ್ರಿಯವರು ಶೈಕ್ಷಣಿಕ ಚಟುವಟಿಕೆಗಾಗಿ ಸುಮಾರು 5 ಕೋಟಿ ರೂ. ಅನುದಾನ ನೀಡಿದ್ದು, ಎಲ್ಲಾ ಶಾಲೆಗಳಿಗೂ ಹೊಸ ಮೆರುಗು ಬರಲಿದೆ ಎಂದ ಅವರು, ದೇವಾಲಯಗಳು ಸಂಸ್ಕೃತಿಯನ್ನು ಕಲಿಸಿದರೆ, ಶಾಲೆಗಳು ಜ್ಞಾನವನ್ನು ಕಲಿಸುವ ಕೆಲಸವನ್ನು ಮಾಡುತ್ತಿವೆ ಎಂದರು.ಕಳೆದ 57 ವರ್ಷಗಳಿಂದ ವಿದ್ಯಾಭ್ಯಾಸ ನೀಡವು ಕಾಯಕದಲ್ಲಿ ಸೀತಾರಾಘವ ಪದವಿಪೂರ್ವ ಕಾಲೇಜು […]
ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕೋತ್ಸವ Read More »








