ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ 6 ವಿದ್ಯಾರ್ಥಿಗಳು ನೈರುತ್ಯ ವಲಯ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ.ಜನವರಿ 9ರಿಂದ 12ರ ವರೆಗೆ ಚೆನ್ನೈನ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ತೃತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಭಿರಂಜನ್ ಎಚ್. 100 ಮೀಟರ್ ಓಟ ಹಾಗೂ 4100 ಮೀ. ರಿಲೇ ಮತ್ತು ಕೀರ್ತಿರಾಜ್ ಕೆ.ಎಸ್. ಜಾವೆಲಿನ್ ಎಸೆತದಲ್ಲಿ, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ […]
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ Read More »










