ವಿಜಯ ಸಾಮ್ರಾಟ್ ತಂಡ ನಿರ್ಮಿಸಿದ ಮನೆ ಹಸ್ತಾಂತರ
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕುಂಬ್ರುಗ ಎಂಬಲ್ಲಿ ಬಡ ಕುಟುಂಬಕ್ಕೆ ವಿಜಯ ಸಾಮ್ರಾಟ್ ತಂಡ ನಿರ್ಮಾಣ ಮಾಡಿಕೊಟ್ಟ ಮನೆಯನ್ನು ಶಾಸಕ ಸಂಜೀವ ಮಠಂದೂರು ಅವರು ಕುಟುಂಬಕ್ಕೆ ಹಸ್ತಾಂತರಿಸಿದರು. ಗೋಪಾಲಶೆಟ್ಟಿ ಅವರ ಕುಟುಂಬ ಭದ್ರವಾದ ಮನೆ ಇರದೇ ಪರಿತಪಿಸುತ್ತಿದ್ದ ಸಂಕಷ್ಟ ಹಾಗೂ ಈ ದಂಪತಿ ಪುತ್ರಿಯ ವಿದ್ಯಾಭ್ಯಾಸದ ಸಮಸ್ಯೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಗೆ ಸ್ಪಂದಿಸಿದ ಯುವ ಉದ್ಯಮಿ ಸಹಜ್ ರೈ ಬಳಜ್ಜ ನೇತೃತ್ವದ ವಿಜಯ ಸಾಮ್ರಾಟ್ ತಂಡ, ಶಾಸಕ ಸಂಜೀವ ಮಠಂದೂರು ಅವರ ಉಪಸ್ಥಿತಿಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, […]
ವಿಜಯ ಸಾಮ್ರಾಟ್ ತಂಡ ನಿರ್ಮಿಸಿದ ಮನೆ ಹಸ್ತಾಂತರ Read More »










