ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ನಿವೃತ್ತ ಯೋಧ ಹವಾಲ್ದಾರ್ ವಿಶ್ವನಾಥ ಶೆಣೈ ಅವರಿಗೆ ಸನ್ಮಾನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಭಾರತೀಯ ಸೇನೆಯಿಂದ ಇತ್ತೀಚೆಗೆ ನಿವೃತ್ತಿಗೊಂಡ ಯೋಧ ಹವಾಲ್ದಾರ್ ನಂದಾವರ ವಿಶ್ವನಾಥ ಶೆಣೈ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನ ಶ್ರೀ ಶಂಕರ ಸಭಾಭವನದಲ್ಲಿ ಶನಿವಾರ ಕಾರ್ಯಕ್ರಮ ನಡೆಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಹವಾಲ್ದಾರ್ ವಿಶ್ವನಾಥ ಶೆಣೈ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದಕ್ಕೆ ಅವಕಾಶ ದೊರಕುವುದೇ ಒಂದು ಅಪೂರ್ವ ಸಂಗತಿ. ಇತ್ತೀಚೆಗೆ ಅಗ್ನಿವೀರ್ ಎಂಬ ಯೋಜನೆಯ ಮೂಲಕ ಯುವಶಕ್ತಿ ಭಾರತೀಯ ಸೈನ್ಯವನ್ನು ಸೇರಿಕೊಳ್ಳುವುದಕ್ಕೆ ಅವಕಾಶಗಳು […]
ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ನಿವೃತ್ತ ಯೋಧ ಹವಾಲ್ದಾರ್ ವಿಶ್ವನಾಥ ಶೆಣೈ ಅವರಿಗೆ ಸನ್ಮಾನ Read More »










