ಕುವೆಂಪು ಜನ್ಮ ದಿನ ವಿಶ್ವ ಮಾನವ ದಿನಾಚರಣೆ
ಪುತ್ತೂರು: ರಾಷ್ಟ್ರಕವಿ ಕುವೆಂಪು ಅವರ ಹುಟ್ಟುಹಬ್ಬದ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುತ್ತಿದ್ದು, ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯಿಂದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ನಮ್ಮ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದನ್ನು ತಿಳಿಸಿದವರು ಕುವೆಂಪು. ಈ ಮೂಲಕ ವಿಶ್ವ ಮಾನವ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ […]
ಕುವೆಂಪು ಜನ್ಮ ದಿನ ವಿಶ್ವ ಮಾನವ ದಿನಾಚರಣೆ Read More »









