ಸದೃಢ ದೇಹ ಮತ್ತು ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ವಿದ್ಯಾಶಂಕರ್ ದಂಬೆ
ಪುತ್ತೂರು: ಇಲ್ಲಿನ ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ ಶತಮಾನೋತ್ಸವದ ಸವಿನೆನಪಿಗಾಗಿ ಶತಸಂಭ್ರಮದ ಅಂಗವಾಗಿ ಆಯೋಜಿಸಿದ ಎರಡು ದಿನಗಳ ಸಾರಸ್ವತ ಕ್ರಿಕೆಟ್ ಪಂದ್ಯಾಟವು ವಿವೇಕಾನಂದ ವಿದ್ಯಾರ‍್ಧಕ ವಿದ್ಯಾಸಂಸ್ಥೆಗಳ ಕ್ರೀಡಾಂಗಣ ನೆಹರೂನಗರದಲ್ಲಿ ನಡೆಯಿತು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ದೈಹಿಕ ಶಿಕ್ಷಣ ಶಿಕ್ಷಕ, ರಾಷ್ಟ್ರೀಯ ಕಬಡ್ಡಿ ತರ‍್ಪುಗಾರ ವಿದ್ಯಾಶಂಕರ್ ದಂಬೆ, ಸದೃಢ ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದರು. ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣಬರ‍್ಕರ್ ಕತ್ತಲಕಾನ, ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ […]
ಸದೃಢ ದೇಹ ಮತ್ತು ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ವಿದ್ಯಾಶಂಕರ್ ದಂಬೆ Read More »








