ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದ್ವಿಗುಣಗೊಳಿಸಿದ ರಾಜ್ಯ ಸರ್ಕಾರ
ಪುತ್ತೂರು: ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಮಾಸಿಕ ಗೌರವಧನವನ್ನು ದ್ವಿಗುಣಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಂಟಿ ಕಾರ್ಯದರ್ಶಿ ಎಂ.ಎಸ್. ಬಾನೊಳಿ ಅವರು ಆದೇಶ ಹೊರಡಿಸಿದ್ದು, 2017ರ ಮೇ 5ರ ಆದೇಶದಂತೆ ರಾಜ್ಯದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ಹೆಚ್ಚಳಗೊಳ್ಳಲಿದೆ. ಇದುವರೆಗೆ ಗ್ರಾ.ಪಂ. ಅಧ್ಯಕ್ಷರಿಗೆ 3 ಸಾವಿರ ರೂ., ಉಪಾಧ್ಯಕ್ಷರಿಗೆ 2 ಸಾವಿರ ರೂ., ಸದಸ್ಯರಿಗೆ 1 ಸಾವಿರ ರೂ.ವನ್ನು ತಿಂಗಳ […]
ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದ್ವಿಗುಣಗೊಳಿಸಿದ ರಾಜ್ಯ ಸರ್ಕಾರ Read More »









