ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಕಾರ್ಯಾಗಾರ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಪಿನ್ಯಾಕಲ್ ಐಟಿಕ್ಲಬ್ ಹಾಗೂ ಇನ್‌ಸ್ಟಿಟ್ಯೂಶನ್ಸ್ ಇನ್ನೋವೇಶನ್ ಕೌನ್ಸಿಲ್ ಸಯೋಗದಲ್ಲಿ ಕಾಲೇಜಿನ ಗಣಕ ವಿಜ್ಞಾನ ಪ್ರಯೋಗಾಲಯದಲ್ಲಿ ಇಂಟರನೆಟ್ ಓಫ್ ಥಿಂಗ್ಸ್ (ಐಒಟಿ) ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಗಣೇಶ್ ಭಟ್ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಅವಿಭಾಜ್ಯ ಅಂಗ. ಅವರು ತಮ್ಮ ಜ್ಞಾನವನ್ನು ಪ್ರಸಕ್ತ ವಿದ್ಯಾರ್ಥಿಗಳೊಂದಿಗೆ ಹಂಚಿಕೊಡಲ್ಲಿ ಶೈಕ್ಷಣಿಕ ಕ್ಷೇತ್ರ ಹಾಗೂ ಔದ್ಯೋಗಿಕ ಕ್ಷೇತ್ರಗಳ ನಡುವಿನ ಅಂತರವನ್ನು […]
ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಕಾರ್ಯಾಗಾರ Read More »









