ಕಾರು-ಖಾಸಗಿ ಬಸ್ ಡಿಕ್ಕಿ : ಮೂವರಿಗೆ ಗಂಭೀರ ಗಾಯ
ಪುತ್ತೂರು : ಕಾರು ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆದುಕೊಂಡು ಮೂವರು ಗಂಭೀರ ಗಾಯಗೊಂಡ ಘಟನೆ ಮುರ ಸಮೀಪ ಇಂದು ಮುಂಜಾನೆ ನಡೆದಿದೆ. ಅಪಘಾತದಿಂದ ಅಂಡೆಪುಣಿ ನಿವಾಸಿ ಈಶ್ವರ ಭಟ್, ಪುತ್ರಿ ಅಪೂರ್ವ ಹಾಗೂ ಅಪೂರ್ವ ಅವರ ಪುಟಾಣಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ನಡೆಯುವ ಶ್ರಾದ್ಧ ಕಾರ್ಯಕ್ರಮಕ್ಕೆ ಮಗಳು ಮತ್ತು ಮೊಮ್ಮಗಳನ್ನು ಕರೆದುಕೊಂಡು ಬರುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ […]
ಕಾರು-ಖಾಸಗಿ ಬಸ್ ಡಿಕ್ಕಿ : ಮೂವರಿಗೆ ಗಂಭೀರ ಗಾಯ Read More »










