ನಗರಸಭೆ ಕಾಂಪೌಂಡ್ ಗೋಡೆ ಕುಸಿತ | ರಿಕ್ಷಾಕ್ಕೆ ಹಾನಿ
ಪುತ್ತೂರು: ಇಂದು ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಪುತ್ತೂರು ನಗರಸಭೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ನಡೆದಿದೆ. ಗ್ರಾಮ ಚಾವಡಿಯ ಹಿಂಭಾಗದ ಕೋರ್ಟ್ ರಸ್ತೆಯ ಕಾಂಪೌಂಡ್ ಗೋಡೆ ಇದಾಗಿದ್ದು, ಈ ವೇಳೆ 3 ರಿಕ್ಷಾಗಳಿಗೆ ಹಾನಿಯಾಗಿದೆ. ಇದರಲ್ಲಿ 2 ರಿಕ್ಷಾ ತೀರಾ ಹಾನಿಗೊಳಗಾಗಿದೆ. ಈ ಸಂದರ್ಭದಲ್ಲಿ ಯಾರೂ ಇರದೇ ಇರುವುದರಿಂದ ಜೀವಕ್ಕೆ ಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಪಕ್ಕದಲ್ಲಿ ನಗರಸಭೆಯ ಟ್ರಾನ್ಸ್ ‘ಫಾರ್ಮರ್ ಇದ್ದು, ಕಾಂಪೌಂಡ್ ಬಿದ್ದಾಗ ರಸ್ತೆಗೆ ವಾಲಿಕೊಂಡು ಬಿಟ್ಟಿತ್ತು. ತಕ್ಷಣ ಮೆಸ್ಕಾಮ್ ಮಾಹಿತಿ ನೀಡಿ, […]
ನಗರಸಭೆ ಕಾಂಪೌಂಡ್ ಗೋಡೆ ಕುಸಿತ | ರಿಕ್ಷಾಕ್ಕೆ ಹಾನಿ Read More »










