ಸುಹಾಸ್ ಹತ್ಯೆ ಬೆನ್ನಲ್ಲೇ ಕರಾವಳಿಯ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೆ ಮತ್ತೊಬ್ಬ ಹಿಂದೂ ಮುಖಂಡನಿಗೆ ಬೆದರಿಕೆ ಹಾಕಲಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿಂದೂ ಕಾರ್ಯಕರ್ತ ಭರತ್ ಕುಮ್ಮೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದೆ ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲಿ ಬಂದು ಕೊಲೆ ಮಾಡುತ್ತೇವೆ’ ಎಂದು ಜೀವ ಬೆದರಿಕೆವುಳ್ಳ ಬರಹವನ್ನು ಹಾಕಿ ಪೋಸ್ಟ್ ಮಾಡಲಾಗಿದೆ. ಹನ ಶೆಟ್ಟಿ ಫೋಟೋಗೆ ರೈಟ್ ಮಾರ್ಕ್ ಹಾಕಿ ಪೊನ್ನು […]










