ಪುತ್ತೂರಿನ ಬಂದ್ ಮಾಡದ ಅಂಗಡಿಗಳ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ | ಪುತ್ತೂರು ಬಸ್ ನಿಲ್ದಾಣದ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳು
ಪುತ್ತೂರು: ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಂದ್ ಗೆ ಕರೆ ನೀಡಿದರೂ ಶುಕ್ರವಾರ ಪುತ್ತೂರಿನಲ್ಲಿ ಕೆಲವು ಅಂಗಡಿಗಳು ಬಂದ್ ಮಾಡದ ಕಾರಣ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ನಡೆದಿದೆ. 11 ಗಂಟೆ ಸುಮಾರಿಗೆ ಅರುಣ್ ಕುಮಾರ್ ಪುತ್ತಿಲ ಅವರು ಪೊಲೀಸರ ಜೊತೆ ಮಾತನಾಡಿ, ಅಂಗಡಿಗಳನ್ನು ಬಂದ್ ಮಾಡಿಸಿ, ಹಾಗೊಂದು ವೇಳೆ ಬಂದ್ ಮಾಡದೇ ಇದ್ದರೆ ಸವಾಲು ಎದುರಿಸಲು ಸಿದ್ಧ ಎಂದರು. ಮುರಳೀಕೃಷ್ಣ ಹಸಂತ್ತಡ್ಕ […]










