ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ
ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕ್ರತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ. ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ. ಏಕೆಂದರೆ ಇದು ಕುಟುಂಬಕ್ಕೆ ಸಮೃದ್ದಿ ಮತ್ತು ಆದೃಷ್ಟವನ್ನು ತರುತ್ತದೆ ಎಂಬುದು ನಂಬಿಕೆ. ಆದ್ದರಿಂದ […]
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ Read More »










