ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದಡಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ
ಪುತ್ತೂರು: ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಯು ಭಾನುವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಚೇರಿ ಸಭಾಂಗಣ ದಲ್ಲಿ ಲೋಕಾರ್ಪಣೆ ಗೊಂಡಿತು. ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ, ಮುಳಿಯ ಪ್ರತಿಷ್ಠಾನ ಪುತ್ತೂರು ಸಹಯೋಗದಲ್ಲಿ , ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಕಾರದಲ್ಲಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಚಿಂತಕ ಕಶೆಕೋಡಿ ಸೂರ್ಯನಾರಾಯಣ ಭಟ್ ಕೃತಿ ಲೋಕಾರ್ಪಣೆ […]
ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದಡಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ Read More »










