ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ಶಾಂತಿಮೊಗರು ಸುಬ್ರಮಣ್ಯ ದೇವಸ್ಥಾನದಲ್ಲಿ ಹುಣ್ಣಿಮೆ ಪ್ರಯುಕ್ತ ಪ್ರತಿ ತಿಂಗಳು ನಡೆಯುವಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜು.3 ಸೋಮವಾರ ನಡೆಯಲಿದೆ. ಬೆಳಿಗ್ಗೆ ಸಾರ್ವಜನಿಕ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ಶ್ರೀ ದುರ್ಗಾ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮನೆಯವರು ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.
ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ Read More »










