ಶಬರಿಮಲೆಯ ಅರವಣ ಪಾಯಸ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ
ಪ್ರಸಾದ ವಿತರಿಸದಂತೆ ಹೈಕೋರ್ಟ್ ಆದೇಶ ಶಬರಿಮಲೆ : ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದ ‘ಅರವಣ ಪ್ರಸಾದ’ದಲ್ಲಿ ಕೀಟನಾಶಕ ಅಂಶ ಪತ್ತೆಯಾದ ಬಳಿಕ ಅದರ ತಯಾರಿಕೆ ಹಾಗೂ ಮಾರಾಟಕ್ಕೆ ಕೇರಳ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಪ್ರಸಾದ ತಯಾರಿಕೆಯಲ್ಲಿ ಬಳಸಲಾಗುವ ಏಲಕ್ಕಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೀಟನಾಶಕ ಕಂಡು ಬಂದ ಹಿನ್ನೆಲೆಯಲ್ಲಿ ಪ್ರಸಾದವನ್ನು ಮಾರಾಟ ಮಾಡದಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ಸೂಚಿಸಿದೆ. ಇದರಿಂದ ಆರೂವರೆ ಕೋಟಿ ರೂ. ಮೌಲ್ಯದ ಅರವಣ ಪ್ರಸಾದ ವ್ಯರ್ಥ ಆಗಲಿದೆ.ಪ್ರಸಾದ ತಯಾರಿಸಲು ಖರೀದಿಸುವ […]
ಶಬರಿಮಲೆಯ ಅರವಣ ಪಾಯಸ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ Read More »