ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ
ಪುತ್ತೂರು: ಪ್ರಸ್ತುತ ಮಕ್ಕಳಲ್ಲಿ ಧಾರ್ಮಿಕ ಶಿಕ್ಷಣದ ಕೊರತೆಯಿದ್ದು, ಧಾರ್ಮಿಕ ಕೇಂದ್ರಗಳ ಮೂಲಕ ಧಾರ್ಮಿಕ ಶಿಕ್ಷಣ ನೀಡುವ ಕರ್ತಯವ್ಯ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ 5ನೇ ದಿನವಾದ ಬುಧವಾರ ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಯಾಗಿ ಮಾತನಾಡಿದರು. ಈಗಾಗಲೇ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ […]
ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ Read More »










