ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪನ
ಪುತ್ತೂರು : ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಶೌರ್ಯ ಯಾತ್ರೆ ಭಾನುವಾರ ನಡೆಯಿತು. ನಗರದ ದಬೆ ವೃತ್ತದಿಂದ ಹೊರಟ ಶೌರ್ಯ ಯಾತ್ರೆ ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಸಮಾಪನಗೊಂಡಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|ಕಲ್ಲಡ್ಕ ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ ಮಾಡಿ, ಭಾರತದಲ್ಲಿ ವೀರತ್ವ, ಪರಾಕ್ರಮ ಮೆರೆದವರ ಇತಿಹಾಸವನ್ನು ಮಕ್ಕಳಿಗೆ ತಿಳಿಸಲಾಗದ ವಾತಾವರಣವನ್ನು ಮೆಕಾಲೆ ಶಿಕ್ಷಣ ವ್ಯವಸ್ಥೆ ಮಾಡಿತ್ತು. […]
ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪನ Read More »








