ಇಂದು ಮತ್ತು ನಾಳೆ : ಕುದ್ಮಾರು ಕೆಲಂಬೀರಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ
ಕಾಣಿಯೂರು : ಕುದ್ಮಾರು ಗ್ರಾಮದ ಕೆಲಂಬಿರಿ ಗರಡಿಯಲ್ಲಿ 48ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ ಮಾ.7 ಹಾಗೂ 8 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಾ.7 ಮಂಗಳವಾರ ಬೆಳಿಗ್ಗೆ ಸ್ಥಳ ಶುದ್ಧಿ ಹೋಮ, ನಾಗ್ರಬ್ರಹ್ಮ ತಂಬಿಲ ಮಧ್ಯಾಹ್ನ ಸಾರ್ವಜನಿಕ ಶ್ರೀ ಸತ್ಯನಾರಾಯಣ, ರಾತ್ರಿ ಕಡಬ ಯುವ ವಾಹಿತಿ ಘಟಕದ ವತಿಯಿಂದ ಭಜನಾ ಸೇವೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು ಬಳಿಕ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ತೆಗೆಯುವುದು, ಅನಂತರ ಅನ್ನಸಂತರ್ಪಣೆ ಜರಗಲಿದೆ. ಮಾ.8 ಬುಧವಾರ […]
ಇಂದು ಮತ್ತು ನಾಳೆ : ಕುದ್ಮಾರು ಕೆಲಂಬೀರಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ Read More »










