ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಸಂಪನ್ನ
ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಶುಕ್ರವಾರ ಹಾಗೂ ಶನಿವಾರ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ಸಾಮೂಹಿಕ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆಯಾಯಿತು. ಮಧ್ಯಾಹ್ನ ಮಹಾಪೂಜೆ, ಪ್ರದಾದ ವಿತರಣೆಯಾಗಿ ರಾತ್ರಿ ಶ್ರೀ ದೇವರ ಬಲಿ ಹೊರಟು ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆಪೂಜೆ, ಭಜನಾ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ […]
ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಸಂಪನ್ನ Read More »










