ಮಾ. 5: ಸಂಟ್ಯಾರು ಕಲ್ಲಕಟ್ಟದಲ್ಲಿ ರಾಜಗುಳಿಗ ದೈವದ ಕೋಲ, ಆಮಂತ್ರಣ ಬಿಡುಗಡೆ
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಜಂಕ್ಷನ್ ಬಳಿಯ ಕಲ್ಲಕಟ್ಟ ಶ್ರೀ ರಾಜಗುಳಿಗ ದೈವದ ಸಾನಿಧ್ಯದಲ್ಲಿ ಮಾ. 5ರಂದು ಶ್ರೀ ರಾಜಗುಳಿಗ ದೈವದ ಕೋಲವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಫೆ. 13ರಂದು ಬಿಡುಗಡೆಗೊಳಿಸಲಾಯಿತು. ಸಂಕ್ರಮಣದ ಪ್ರಯುಕ್ತ ತಂಬಿಲ ಸೇವೆ ನಡೆದ ಬಳಿಕ ದೈವ ನರ್ತಕರಿಗೆ ವೀಳ್ಯ ನೀಡುವುದರೊಂದಿಗೆ ಶ್ರೀ ರಾಜಗುಳಿಗ ದೈವದ ಕೋಲ ಹಾಗೂ ವೈದಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಎಸ್. ಮಾಧವ ರೈ ಕುಂಬ್ರ, ನವೀನ್ ಸಾಲ್ಯಾನ್ ಕಿನ್ನಿಮಜಲು, ದೇವದಾಸ್ ಕುರಿಯ, ದಾದು […]
ಮಾ. 5: ಸಂಟ್ಯಾರು ಕಲ್ಲಕಟ್ಟದಲ್ಲಿ ರಾಜಗುಳಿಗ ದೈವದ ಕೋಲ, ಆಮಂತ್ರಣ ಬಿಡುಗಡೆ Read More »










