ಫೆ.4 : ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ
ಪುತ್ತೂರು: ನೆಹರುನಗರದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಫೆ.4 ಶನಿವಾರ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 9.00 ಕ್ಕೆ ಕಾರ್ಜಾಲು ಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, 11.30. ಕ್ಕೆ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ, ರಾತ್ರಿ 7.30 ಕ್ಕೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಡುವುದು. ರಾತ್ರಿ ಗಂಟೆ 9.30 ಕ್ಕೆ ಗೊಂದಳ ಪೂಜೆ, 12.00 ಕ್ಕೆ ಶ್ರೀ ಕಲ್ಕುಡ […]
ಫೆ.4 : ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »










