ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ
ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮಕ್ಕೆ ಮುನ್ನದಿನವಾದ ಜ. 21ರಂದು ಸಂಜೆ 3.30ಕ್ಕೆ ದರ್ಬೆ ದುಗ್ಗಣ್ಣ ದೇರಣ್ಣ ಸಭಾಭವನದ ಬಳಿಯಿಂದ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಸಂಜೆ 3.30ಕ್ಕೆ ಸರಿಯಾಗಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ಸಿಗಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ತೆಂಗಿನಕಾಯಿ ಒಡೆದು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. […]
ಜಯಂತ್ಯೋತ್ಸವ ಸಂಸ್ಮರಣೆ : ಜ. 21ರಂದು ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ Read More »










