ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ
ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಫೆ. 8ರಿಂದ 10ರತನಕ ನಡೆಯುವ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯ ಆಮಂತ್ರಣ ಪತ್ರ ಬಿಡುಗಡೆ ಮತ್ತು ಜೀರ್ಣೋದ್ಧಾರ ಸಮಿತಿ ಸಭೆ ಬುಧವಾರ ರಾತ್ರಿ ನಡೆಯಿತು. ಬೂಡಿಯಾರ್ ರಾಧಾಕೃಷ್ಣ ರೈ ಅಧ್ಯಕ್ಷತೆಯಲ್ಲಿ ಗ್ರಾಮದ ವಿವಿಧ ಭಾಗದ ಬೈಲ್ವಾರ್ ಸಮಿತಿಯ ಸಭೆ ನಡೆಸಲು ಜವಾಬ್ದಾರಿ ನೀಡಲಾಯಿತು. ಫೆ. 10ರಂದು ಬಾಲಾಲಯ ಪ್ರತಿಷ್ಠೆ ಬಳಿಕ ನಡೆಯುವ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಜೀರ್ಣೋದ್ಧಾರ ಕಾರ್ಯಕ್ಕೆ ಸರ್ವ […]
ಫೆ. 8ರಿಂದ 10ರವರೆಗೆ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ: ಆಮಂತ್ರಣ ಬಿಡುಗಡೆ Read More »










