ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ
ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, 5ರಂದು ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸುವರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭ ವೆಂಕಟ್ರಮಣ ನಕ್ಷತ್ರಿತ್ತಾಯ, ಅರಣ್ ರೈ ಡಿಂಬ್ರಿ, ನವೀನ್ ಕಿನ್ನಿಮಜಲು, ಗೀತಾ, ರಾಮಣ್ಣ ಪಡ್ಪು ಅವರನ್ನು ಸನ್ಮಾನಿಸಲಾಗುವುದು. ಬಳಿಕ ಹನುಮಗಿರಿ ಶ್ರೀ […]
ಜ. 5, 6: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »









