ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ | ಬಲ್ಲೇರಿ ಮಲೆ ಯಾತ್ರೆ ಕೈಗೊಂಡ ಆರ್ಯಾಪು ಗ್ರಾಮಸ್ಥರು
ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಡಿ. 22ರಂದು ಬೆಳಿಗ್ಗೆ ಗೊನೆ ಮುಹೂರ್ತ ನಡೆಯಿತು. ಬಳಿಕ ದೇವಾಲಯದ ಮೂಲಸ್ಥಳವಾದ ಬಲ್ಲೇರಿ ಮಲೆಗೆ ತೆರಳಿ ಪೂಜೆ ನೆರವೇರಿಸಿ, ಮೃತ್ತಿಗೆ ತರಲಾಯಿತು. ಪ್ರತಿವರ್ಷ ಜಾತ್ರೆಗೆ ಪೂರ್ವಭಾವಿಯಾಗಿ ನಡೆಯುವ ಗೊನೆ ಮುಹೂರ್ತದಂದು, ಬಲ್ಲೇರಿ ಮಲೆಗೆ ತೆರಳುವ ಸಂಪ್ರದಾಯ ಬಹಳ ಹಿಂದಿನಿಂದಲೂ ಈ ದೇವಸ್ಥಾನದಲ್ಲಿ ನಡೆದು ಬಂದಿದೆ. ವರ್ಷಕ್ಕೆ ಒಂದೇ ಬಾರಿ ಮಾತ್ರ ಬಲ್ಲೇರಿ ಮಲೆಯ ತುದಿ ಭಾಗಕ್ಕೆ ತೆರಳುವುದು ವಾಡಿಕೆ. ಆದ್ದರಿಂದ ಹೋಗುವ ದಾರಿಯುದ್ಧಕ್ಕೂ ಬೆಳೆದು […]



