ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಯಲ್ಲಿ ಆ.15ರಿಂದ ಪ್ಲಾಸ್ಟಿಕ್‌ ನಿಷೇಧ

ಏಕಬಳಕೆ ಪ್ಲಾಸ್ಟಿಕ್‌ ನಿಷೇಧಿಸಿ ಆದೇಶ; ಬಳಸಿದರೆ ಕಠಿಣ ದಂಡನೆ ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.15ರಿಂದ ಏಕಬಳಕೆಯ ಪ್ಲಾಸ್ಟಿಕ್‌ ಚೀಲಗಳ ಬಳಕೆ ಸಂಪೂರ್ಣವಾಗಿ ರದ್ದಾಗಲಿದೆ. ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಈ ಪ್ರಕಾರ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಲಿದೆ. ಪ್ಲಾಸ್ಟಿಕ್‌ನ ನೀರಿನ ಬಾಟಲಿ ಅಂತೆಯೇ ಏಕಬಳಕೆಯ ತೆಳು ಪ್ಲಾಸ್ಟಿಕ್‌ ಚೀಲಗಳು ಸೇರಿದಂತೆ ಎಲ್ಲ […]

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಯಲ್ಲಿ ಆ.15ರಿಂದ ಪ್ಲಾಸ್ಟಿಕ್‌ ನಿಷೇಧ Read More »

ಆ.16: ಪುತ್ತೂರಿನಲ್ಲಿ ಶ್ರೀಕೃಷ್ಣ ಲೋಕ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ 27ನೇ ವರ್ಷದ ಶ್ರೀಕೃಷ್ಣ ಲೋಕ ಆ.16 ಶನಿವಾರ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಮೋಹನ್ ಕೆ. ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅವರು, ಅಂದು ಬೆಳಗ್ಗೆ 9 ಗಂಟೆಗೆ ವಿವೇಕಾನಂದ ಶಿಶು ಮಂದಿರದಲ್ಲಿ ಬಾಲಕೃಷ್ಣನ ತೊಟ್ಟಿಲ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. 9.30ಕ್ಕೆ ಶೋಭಾಯಾತ್ರೆ ಆರಂಭಗೊಳ್ಳಲಿದೆ. ಪರ್ಲಡ್ಕ ರಸ್ತೆಯಿಂದ ಮುಖ್ಯ ರಸ್ತೆಗೆ ಬಂದು ಶ್ರೀ ಮಹಾಲಿಂಗೇಶ್ವರ ದೇವಳದ

ಆ.16: ಪುತ್ತೂರಿನಲ್ಲಿ ಶ್ರೀಕೃಷ್ಣ ಲೋಕ Read More »

ಆ.27 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚೌತಿ : ಮೋದಕ ಹೋಮದ ಸೇವಾ ರಶೀದಿ ಬಿಡುಗಡೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಸಂದರ್ಭ ಗಣೇಶನಿಗೆ ಪ್ರಿಯವಾದ ಮೋದಕ ಹೋಮ ಆ.27ರಂದು ನಡೆಯಲಿದ್ದು, ಇದರ ಮೋದಕ ಸೇವಾ ರಶೀದಿಯನ್ನು ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯ ಪ್ರಾರ್ಥನೆ ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮಾತನಾಡಿ, ಪ್ರತೀ ವರ್ಷ ಗಣೇಶ ಚತುರ್ಥಿಯಂದು 108 ಕಾಯಿ ಗಣಪತಿ ಹೋಮ ನಡೆಯುತ್ತದೆ. ಈ ಬಾರಿ ವಿಶೇಷವಾಗಿ ಗಣಪತಿಗೆ ಅತಿ ಪ್ರಿಯವಾದ ಮೋದಕ ಹೋಮ ಮಾಡುತ್ತಿದ್ದೇವೆ. ಯಾವ

ಆ.27 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚೌತಿ : ಮೋದಕ ಹೋಮದ ಸೇವಾ ರಶೀದಿ ಬಿಡುಗಡೆ Read More »

ವಿಶ್ವ ಹಿಂದೂ ಪರಿಷದ್ ಸಂಸ್ಥಾಪನಾ ದಿನಾಚರಣೆ | 15ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳು

ಪುತ್ತೂರು: ವಿಶ್ವ ಹಿಂದೂ ಪರಿಷದ್‍ ಸ್ಥಾಪನಾ ದಿನಾಚರಣೆ ಅಂಗವಾಗಿ ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್‍, ಬಜರಂಗದಳ ಹಾಗೂ ಮೊಸರುಕುಡಿಕೆ ಆಚರಣಾ ಸಮಿತಿ ವತಿಯಿಂದ 15ನೇ ವರ್ಷದ ಮೊಸರುಕುಡಿಕೆ ಉತ್ಸವದ ಪ್ರಯಕ್ತ ವಿವಿಧ ಸ್ಪರ್ಧೆಗಳು ಭಾನುವಾರ ಜರಗಿತು. ಶ್ರೀಕೃಷ್ಣನ ವೇಷ, ಭಗವದ್ಗೀತಾ ಪಠಣ, ದೇಶಭಕ್ತಿ ಗೀತೆ, ಭಾರತಮಾತೆ ಚಿತ್ರ ಬಿಡಿಸುವುದು, ರಂಗವಲ್ಲಿ ಹಾಗೂ ಸ್ಮರಣ ಶಕ್ತಿ ಸ್ಪರ್ಧೆಗಳು ಭಾನುವಾರ ಶ್ರೀ ಮಹಾಲಿಂಗೇಶ್ವರ ವಠಾರದಲ್ಲಿರುವ ಮೂರು ವೇದಿಕೆಗಳಲ್ಲಿ ಏಕಕಾಲದಲ್ಲಿ ನಡೆಯಿತು. ಮುದ್ದು, ಕಂದ, ಕಿಶೋರ, ರಾಧಾಕೃಷ್ಣ ಹಾಗೂ ಬಾಲಕೃಷ್ಣ

ವಿಶ್ವ ಹಿಂದೂ ಪರಿಷದ್ ಸಂಸ್ಥಾಪನಾ ದಿನಾಚರಣೆ | 15ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ಕಲ್ಲಾರೆ ಮಠದಲ್ಲಿ ಶ್ರೀ ರಾಘವೇಂದ್ರ ಗುರುಗಳ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: ಮೂರು ದಿನಗಳ ಕಾಲ ನಡೆಯಲಿರುವ ಶ್ರೀ ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ 354ನೇ ಆರಾಧನಾ ಮಹೋತ್ಸವಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಭಾನುವಾರ ಚಾಲನೆ ನೀಡಲಾಯಿತು. ಆರಾಧನಾ ಮಹೋತ್ಸವದ ಅಂಗವಾಗಿ ಭಾನುವಾರ ಬೆಳಗ್ಗೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, 10ಕ್ಕೆ  ಪಂಚಾಮೃತ ಅಭಿಷೇಕ, 12 ಕ್ಕೆ ಅಲಂಕಾರ ಪೂಜೆ, 1 ಕ್ಕೆ ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಕಲ್ಲಾರೆ ಮಠದಲ್ಲಿ ಶ್ರೀ ರಾಘವೇಂದ್ರ ಗುರುಗಳ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ Read More »

ನಿರ್ಮಲಾ ಸೀತಾರಾಮನ್‌ಗೆ ಉಡುಪಿ ಕೃಷ್ಣ ಮಠದಿಂದ ಭಾರತ ಲಕ್ಷ್ಮಿ ಬಿರುದು ಪ್ರದಾನ

ಮಠದಲ್ಲಿ ಜನಸಾಮಾನ್ಯರಂತೆ ವಿವಿಧ ಸೇವೆಗಳನ್ನು ನೆರವೇರಿಸಿದ ಕೇಂದ್ರ ವಿತ್ತ ಸಚಿವೆ ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಸಂದರ್ಭದಲ್ಲಿ ಶನಿವಾರ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾರತ ಲಕ್ಷ್ಮಿ ಎಂಬ ಗೌರವ ಬಿರುದನ್ನು ಪ್ರದಾನ ಮಾಡಲಾಯಿತು. ಪುತ್ತಿಗೆ ಮಠದ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಈ ಗೌರವವನ್ನು ನಿರ್ಮಲಾ ಸೀತಾರಾಮನ್‌ಗೆ ಪ್ರದಾನ ಮಾಡಿದರು. ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

ನಿರ್ಮಲಾ ಸೀತಾರಾಮನ್‌ಗೆ ಉಡುಪಿ ಕೃಷ್ಣ ಮಠದಿಂದ ಭಾರತ ಲಕ್ಷ್ಮಿ ಬಿರುದು ಪ್ರದಾನ Read More »

ಪುತ್ತೂರು ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಲಕ್ಷ್ಮೀ ದೇವಿ ಬೆಟ್ಟದಲ್ಲಿ ವರಮಹಾಲಕ್ಷ್ಮೀ ಪೂಜೆಯ ಪ್ರಯುಕ್ತ ಶುಕ್ರವಾರ ಶ್ರೀ ಮಹಾಲಕ್ಷ್ಮೀಗೆ ವಿಶೇಷ ಅಲಂಕಾರ, ಮಹಾಪೂಜೆ ಜರಗಿತು.ಬಳಿಕ ಶ್ರೀಕೃಷ್ಣ ಉಪಾಧ್ಯಾಯ ಅವರ ಪುರೋಹಿತ್ಯದಲ್ಲಿ ವರಮಹಾಲಕ್ಷ್ಮೀ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಎನ್. ಐತ್ತಪ್ಪ ಸಪಲ್ಯರವರು ಮುತ್ತೈದೆಯರಿಗೆ ಬಳೆ, ರವಿಕೆ ಕಣ, ಹೂವು, ದಾರ ನೀಡುವುದರ ಮೂಲಕ ವಾಯನ ದಾನ ಮಾಡಿದರು.ಭಕ್ತಾದಿಗಳಿಗೆ ಸುಖ, ಶಾಂತಿ, ನೆಮ್ಮದಿ, ಸಕಲ ಐಶ್ವರ್ಯವನ್ನು ನೀಡಲಿ ಎಂದು ಹಾರೈಸಿದರು. ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.

ಪುತ್ತೂರು ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಶ್ರೀ ವರಮಹಾ ಲಕ್ಷ್ಮಿ ಪೂಜೆ ಶುಕ್ರವಾರ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಜರಗಿತು. ಪೂಜೆಯ ಅಂಗವಾಗಿ ಬೆಳಿಗ್ಗೆ 7.30ಕ್ಕೆ ಭಜನಾ ಸಂಕೀರ್ತನೆ ಕಾರ್ಯಕ್ರಮ ನಡೆದು, ಮಧ್ಯಾಹ್ನ ಮಹಾಪೂಜೆ ನಡೆಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಜಯಶ್ರೀ ಆಚಾರ್ಯ ಕೆಮ್ಮಿಂಜೆ ದೀಪ ಬೆಳಗಿ ಉದ್ಘಾಟಿಸಿದರು. ಪುತ್ತಿಲ ಪರಿವಾರ ಟ್ರಸ್ಟ್ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಕೋಶಾಧಿಕಾರಿ ಗಣೇಶ್

ಪುತ್ತಿಲ ಪರಿವಾರ ಟ್ರಸ್ಟ್ ನಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಕಲ್ಲಾರೆ ಮಠದಲ್ಲಿ 51ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಕಲ್ಲಾರೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹಾಗೂ ವಿಶ್ವಹಿಂದೂ ಪರಿಷದ್ ಮಾತೃ ಮಂಡಳಿ ಜಂಟಿ ಆಶ್ರಯದಲ್ಲಿ 51ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮೀ ಮಠದ ಸಭಾಭವನದಲ್ಲಿ ಜರಗಿತು. ಪೂಜೆಯ ಅಂಗವಾಗಿ ಶ್ರೀ ರಾಘವೇಂದ್ರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪ ಅವರ ನೇತೃತ್ವದಲ್ಲಿ ಬೆಳಿಗ್ಗೆ 10.30 ಕ್ಕೆ ಕಲಶ ಪ್ರತಿಷ್ಠೆ ನಡೆದು ಭಕ್ತಾದಿಗಳಿಂದ ಸಂಕಲ್ಪ ನಡೆಯಿತು. 11 ಕ್ಕೆ ಲಲಿತ ಸಹಸ್ರನಾಮ ನಡೆದ ಬಳಿಕ ಬೊಳುವಾರು ತಿರುಪತಿ

ಕಲ್ಲಾರೆ ಮಠದಲ್ಲಿ 51ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಆ.16 : ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ

ಪುತ್ತೂರು: ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಆ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 15ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಇದರ ಜೊತೆಗೆ ಆ.9ರಂದು ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ, ಆ.10ಕ್ಕೆ ಕೃಷ್ಣವೇಷ, ಶಂಖನಾದ ಸ್ಪರ್ಧೆ, ಆ.16ಕ್ಕೆ ಬೆಳಗ್ಗಿನಿಂದಲೇ ವಿವಿಧ ಸ್ಪರ್ಧೆಗಳು ಜರುಗಲಿದೆ ಎಂದು ವಿಶ್ವಹಿಂದು

ಆ.16 : ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ Read More »

error: Content is protected !!
Scroll to Top