ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆಯೋಗ ಕೇಂದ್ರದಲ್ಲಿ ಪರಶುರಾಮ ಜಯಂತಿಆಚರಿಸಲಾಯಿತು. ವಿಷ್ಣುವಿನ ದಶಾವತಾರಗಳಲ್ಲಿ 6ನೇ ಅವತಾರದಲ್ಲಿ ಪರಶುರಾಮ ಬ್ರಾಹ್ಮಣ್ಯ ಮತ್ತು ಕ್ಷತ್ರಿಯ ಶಕ್ತಿಯ ಪ್ರತೀಕವಾಗಿ ಕೃತ, ತ್ರೇತಾ ಮತ್ತು ದ್ವಾಪರ ಯುಗಗಳಲ್ಲಿ ಧರ್ಮಸಂಸ್ಥಾಪನೆ ಮಾಡಿರುವ ಬಗ್ಗೆ ದಿವಾಕರ ಆಚಾರ್ಯ ಗೇರುಕಟ್ಟೆ ಬೌದ್ಧಿಕ ನೀಡಿದರು. ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮವಾಗಿ ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯನ್ನು […]
ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ Read More »










