ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ವೇದ ಲಕ್ಷ್ಮೀಕಾಂತ್, ಸಂಚಾಲಕರಾಗಿ ಅರುಣ್ ಕುಮಾರ್ ರೈ ಆನಾಜೆ, ಕಾರ್ಯದರ್ಶಿಯಾಗಿ ಗಣೇಶ್ ಕಾಮತ್ ಮತ್ತು ಕೋಶಾಧಿಕಾರಿಯಾಗಿ ಕೇಶವ್ ಪ್ರಸಾದ್ ಬಿ.ವಿ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಸುಹಾಸ್ ಮರಿಕೆ, ಡಾ.ಅನನ್ಯ ಲಕ್ಷ್ಮಿ,ಶೇಖರ ಬ್ರಹ್ಮನಗರ, […]










