ಆಗಸ್ಟ್ 15ರಿಂದ ದೇವಸ್ಥಾನಗಳು ಪ್ಲಾಸ್ಟಿಕ್‌ಮುಕ್ತ
ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಲು ಸೂಚನೆ ಬೆಂಗಳೂರು : ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ. ಆಗಸ್ಟ್ 15ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಅಭಿಯಾನ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಹೇಳಿದ್ದಾರೆ. ಈ ಆದೇಶ ಜಾರಿಗೆ 2 ತಿಂಗಳು ಸಮಯಾವಕಾಶ ಕೊಡಲಾಗಿದ್ದು, ಈಗಾಗಲೇ […]
ಆಗಸ್ಟ್ 15ರಿಂದ ದೇವಸ್ಥಾನಗಳು ಪ್ಲಾಸ್ಟಿಕ್‌ಮುಕ್ತ Read More »










