ನಾಳೆ : ಶ್ರೀ ರಾಜಗುಳಿಗ ದೈವದ ಕೋಲ, ವಿವಿಧ ವೈದಿಕ ಕಾರ್ಯಕ್ರಮ
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಕಲ್ಲಕಟ್ಟ ಶ್ರೀ ರಾಜಗುಳಿಗ ದೈವದ ಸಾನಿಧ್ಯದಲ್ಲಿ ವೈದಿಕ ಕಾರ್ಯಕ್ರಮ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ ಫೆ.4 ಭಾನುವಾರ ನಡೆಯಲಿದ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಗಣಹೋಮ, ಶುದ್ಧಕಲಶ, 9.30 ಕ್ಕೆ ತಂಬಿಲ ಸೇವೆ, ಪ್ರಸಾದ ವಿತರಣೆಯಾಗಿ ಮಧ್ಯಾಹ್ನ 12.30 ಕ್ಕೆ ಅನ್ನಸಂತರ್ಪಣೆ ಜರಗಲಿದೆ. ಮಧ್ಯಾಹ್ನ 1.30 ಕ್ಕೆ ರಾಜಗುಳಿಗ ದೈವದ ಕೋಲ ನಡೆದು ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರಗಲಿದೆ ಎಂದು ದೈವಸ್ಥಾನದ ಅಧ್ಯಕ್ಷ ರಾಧಾಕೃಷ್ಣ ರೈ ಕುರಿಯ […]
ನಾಳೆ : ಶ್ರೀ ರಾಜಗುಳಿಗ ದೈವದ ಕೋಲ, ವಿವಿಧ ವೈದಿಕ ಕಾರ್ಯಕ್ರಮ Read More »