ಕುದ್ಮಾರು ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವ: ಪೂರ್ವಭಾವಿ ಸಭೆ
ಕಾಣಿಯೂರು: ಕುದ್ಮಾರು ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಜ. 27ರಂದು ದೈವಸ್ಥಾನದ ಆವರಣದಲ್ಲಿ ನಡೆಯಿತು. ಮಾ. 9ರಂದು ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ನಡೆಯಲಿದೆ. ಅಂದು ಬೆಳಿಗ್ಗೆ 9ಕ್ಕೆ ಕಟ್ಟತ್ತಾರು ಕಟ್ಟೆಯಲ್ಲಿ ಗಣಹೋಮ ನಡೆದು, ಸಂಜೆ ಅನ್ಯಾಡಿ ಗ್ರಾಮ ಚಾವಡಿಯಿಂದ ಭಂಡಾರ ಹೊರಟು ಕಟ್ಟತ್ತಾರು ಕಟ್ಟೆಯಲ್ಲಿ ನೇಮೋತ್ಸವ ನಡೆಯಲಿದೆ. ಇದೇ ಸಂದರ್ಭ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ವಾರ್ಷಿಕ ನೇಮೋತ್ಸವದ ಅಂಗವಾಗಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಪೂರ್ವತಯಾರಿ ನಡೆಯುತ್ತಿದ್ದು, ಯಶಸ್ಸಿಗಾಗಿ […]
ಕುದ್ಮಾರು ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವ: ಪೂರ್ವಭಾವಿ ಸಭೆ Read More »