ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ | ಕಾರ್ಯಕರ್ತರ ಮಹಾಸಭೆ
ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಡಿ.28 – 29 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಭಾನುವಾರ ಸಂಜೆ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಈ ಬಾರಿ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮದ ಅಚ್ಚುಕಟ್ಟಾದ ನಿರ್ವಹಣೆಗೆ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಯಾವುದೇ ಸೂಚನೆ […]
ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ | ಕಾರ್ಯಕರ್ತರ ಮಹಾಸಭೆ Read More »










