ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ
ಕಾಣಿಯೂರು: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಊರಿನ ಜನತೆ ಸಮರ್ಪಣ ಭಾವದಿಂದ ಹೆಚ್ಚು ಭಾಗವಹಿಸುವುದರಿಂದ ಆ ಊರಿನಲ್ಲಿ ನಮ್ಮ ಸಂಸ್ಕೃತಿ ಉಳಿಯುವುದರ ಜೊತೆಗೆ ಸಾಮರಸ್ಯದಿಂದ ಜೀವನ ಮಾಡಲು ಸಾಧ್ಯವಿದೆ ಎಂದು ಶ್ರೀ ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂ ಶ್ರೀ ಕಾಣಿಯೂರು ರಾಮ ತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನುಡಿದರು. ಅವರು ಕಡಬ ತಾಲೂಕಿನ ಕುದ್ಮಾರು ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ದಾರದ ಪ್ರಯುಕ್ತ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ […]










