ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಕರೆ ಉತ್ಸವ ಮಂಗಳವಾರ ಮುಸ್ಸಂಜೆ ನಡೆಯಿತು.
ಪುತ್ತೂರು : ತುಳುನಾಡಿನಲ್ಲಿ ಭತ್ತವನ್ನು ಬೇಸಾಯ ಮಾಡುವ ರೈತಾಪಿ ಜನರು ಆರಾಧಿಸುತ್ತಾ ಬಂದಿರುವ ಆಚರಣೆಯಲ್ಲಿ ಪೂಕರೆ ಹಾಕುವ ಪದ್ಧತಿಯೂ ಒಂದು. ಫಲವಂತಿಕೆಯ ಹಿನ್ನೆಲೆಯಲ್ಲಿ ಸುಗ್ಗಿ ಪೂಕರೆಯ ವೇಳೆ ಬೇಸಾಯದ ದೈವವಾಗಿ ಎರುಕೋಲ ದೈವದ ಆರಾಧನೆ ನಡೆಯುತ್ತದೆ. ದೇವರ ಮಾರು ಗದ್ದೆಯಲ್ಲಿ ಪೂಕರೆ ಉತ್ಸವದ ಆಚರಣೆಯೂ ಇಲ್ಲಿನ ಸಂಪ್ರದಾಯಕ್ಕೆ ಸೇರಿದೆ. ಪೂಕರೆಯ ಅಂಗವಾಗಿ ಹಿಂದಿನ ಕಾಲದಿಂದ ನಡೆದು ಬಂದ ಈ ಕ್ಷೇತ್ರದ ಪೂರ್ವಶಿಷ್ಟ ಸಂಪ್ರದಾಯದಂತೆ ಪುಷ್ಪಕನ್ನಡಿ ರಹಿತವಾಗಿ ನಿತ್ಯದ ಬಲಿಮೂರ್ತಿಗೆ ಆಭರಣ ಮತ್ತು ವಿವಿಧ ಹೂವುಗಳಿಂದ ಓರಣವಾಗಿ ಅಲಂಕರಿಸಿ […]
ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಕರೆ ಉತ್ಸವ ಮಂಗಳವಾರ ಮುಸ್ಸಂಜೆ ನಡೆಯಿತು. Read More »










