ಡಿ.21 ರಿಂದ 25 : ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ
ವಿಟ್ಲ : ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವ ಡಿ.21 ರಿಂದ ಡಿ. 25ರ ತನಕ ನಡೆಯಲಿದೆ. ಡಿ.21 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಅಡ್ಯಲಾಯ ದೈವಸ್ಥಾನ ಕಬಕದಿಂದ ಹಸಿರು ಹೊರೆಕಾಣಿಕೆಯ ಭವ್ಯ ರಥಯಾತ್ರೆ ನಡೆಯಲಿದ್ದು, ಅಡ್ಯಲಾಯ ದೈವಸ್ಥಾನದ ಅಧ್ಯಕ್ಷ ಸತೀಶ್ ರೈ ಡಿಂಬ್ರಿಗುತ್ತು ಉಪಸ್ಥಿತಿಯಲ್ಲಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಭವ್ಯ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ಡಿ.21 ಹಾಗೂ ಡಿ.22 ರಂದು ಜರುಗಲಿದೆ. […]
ಡಿ.21 ರಿಂದ 25 : ಧರ್ಮನಗರ ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »










