ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕನಕದಾಸ ಜಯಂತಿ
ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಕನಕದಾಸ ಜಯಂತಿ ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಉಪತಹಸೀಲ್ದಾರ್ ಸುಲೋಚನಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಕದಾಸರು ದಾಸ ಸಾಹಿತ್ಯದಲ್ಲಿ ಮೈಲಿಗಲ್ಲು ಸ್ಥಾಪಿಸಿದವರು. ಸಾಹಿತ್ಯವನ್ನು ಮುಂದಿಟ್ಟು ಕೀರ್ತನೆಗಳ ಮೂಲಕ ಜೀವನದಲ್ಲಿ ಮುಕ್ತಿ ಮಾರ್ಗವನ್ನು ಕಂಡುಕೊಂಡು ಸಮಾಜಕ್ಕೆ ಕೊಡುಗೆಗಳನ್ನು ನೀಡಿದವರು. ಸಮಾಜಕ್ಕೆ ಕೆಡುಕು ಮಾಡದೇ ಯಾವ ರೀತಿ ಬದುಕು ಸಾಗಿಸಬಹುದು ಎಂಬುದನ್ನು ತನ್ನ ಸಂದೇಶದ ಮೂಲಕ ಸಾರಿದರು. ಶೈಕ್ಷಣಿಕ, ಧಾರ್ಮಿಕ, ಸಾಹಿತ್ಯಿಕವಾಗಿ ಜಗದ […]
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕನಕದಾಸ ಜಯಂತಿ Read More »










