ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ
ನಿತ್ಯ 80 ಸಾವಿರ ಭಕ್ತರಿಗೆ ಮಾತ್ರ ದರ್ಶನ ಅವಕಾಶ ತಿರುವನಂತಪುರ: ಶಬರಿಮಲೆ ಯಾತ್ರೆಗೈಯ್ಯುವವರು ಈ ಬಾರಿ ಆನ್‌ಲೈನ್ ಬುಕ್ಕಿಂಗ್ ಮಾಡಿಕೊಳ್ಳುವುದು ಕಡ್ಡಾಯ. ಮಂಡಲ-ಮಕರವಿಳಕ್ಕು ಯಾತ್ರೆಗೆ ಪೂರ್ವಭಾವಿಯಾಗಿ ನಿನ್ನೆ ನಡೆದ ಸಭೆಯಲ್ಲಿ ಕೇರಳ ಸರಕಾರ ಈ ಸಲ ಯಾತ್ರಾರ್ಥಿಗಳಿಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.ಪ್ರತಿದಿನ 80,000 ಭಕ್ತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಭಕ್ತರು ಶಬರಿಮಲೆ ದೇಗುಲದ ವೆಬ್‌ಸೈಟ್‌ನಲ್ಲಿ ವರ್ಚುವಲ್ ಬುಕ್ಕಿಂಗ್ ಮಾಡಬೇಕಾಗುತ್ತದೆ. ಈ ವೇಳೆ ಯಾತ್ರಾರ್ಥಿಗಳು ಸಾಗುವ ಮಾರ್ಗವನ್ನೂ ಆಯ್ದುಕೊಳ್ಳುವ ಅವಕಾಶ ಕೂಡ ಇದೆ. […]
ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ Read More »










