ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ
ಪುತ್ತೂರು: ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಗೌಡವ ಯುವ ಸಂಘ ಹಾಗೂ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಇಂದು ನಡೆಯಿತು. ಪೂಜೆಯ ಅಂಗವಾಗಿ ಬೆಳಿಗ್ಗೆ ವಿಶ್ರಾಂತ ಪ್ರಾಧ್ಯಾಪಕಿ ಲೀಲಾವತಿ ಎಂ. ನೇರಳ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಶಶಿಧರ್, ಸಮಿತಿಯ […]
ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ Read More »










